ಚಿತ್ರದುರ್ಗ|ಬಿಜೆಪಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ಆಚರಣೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ನಗರದ ಬಿಜೆಪಿ ಕಚೇರಿಯಲ್ಲಿ ಇಂದು 76ನೇ ಗಣರಾಜ್ಯೋತ್ಸವವನ್ನು ನಡೆಸಲಾಯಿತು. ಸಂಸದರಾದ ಗೋವಿಂದ ಕಾರಜೋಳ ರವರು ರಾಷ್ಟ್ರ ಧ್ವಜಾರೋಹಣವನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಾಧುರೀ ಗಿರೀಶ್, ಮಲ್ಲಿಕಾರ್ಜುನ, ನಾಗರಾಜ್ ಬೇದ್ರೇ,ವೆಂಕಟೇಶ್ ಯಾದವ್,ಬಸಮ್ಮ,ರೇಖಾ,ರೇವತಿ , ನಗರಾಧ್ದಕ್ತೆಷ ಲೋಕೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.





Leave a Reply

Your email address will not be published. Required fields are marked *