ಜಿಯೋ ಟೆಲಿಕಾಂ ಸಂಸ್ಥೆ (JIo Best Recharge Plans)..?

ಸ್ನೇಹಿತರೆ ನಿಮಗೆಲ್ಲರಿಗೂ ಗೊತ್ತಿರುವಂತೆ ಮುಕೇಶ್ ಅಂಬಾನಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆ 2016ರಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಒಂದು ಸಂಚಲನ ಸೃಷ್ಟಿ ಮಾಡಿತ್ತು.! ಇದರಿಂದ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ರಿಚಾರ್ಜ್ ದರವನ್ನು ಇಳಿಕೆ ಮಾಡಬೇಕಾಗಿತ್ತು ಹಾಗೂ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ ಉಚಿತ ಕರೆಗಳು ಹಾಗೂ ಉಚಿತ ಡೇಟಾ ಸೌಲಭ್ಯವನ್ನು ನೀಡುತ್ತಿದೆ.! ಹೌದು ಸ್ನೇಹಿತರೆ, ಇತ್ತೀಚಿಗೆ ಎಲ್ಲಾ ಟೆಲಿಕಾಂ ಸಂಸ್ಥೆಗಳು ತಮ್ಮ ರಿಚಾರ್ಜ್ ದರಗಳನ್ನು ಏರಿಕೆ ಮಾಡಿದೆ. ಇದರಿಂದ ಗ್ರಾಹಕರಿಗಾಗಿ ತುಂಬಾ ತೊಂದರೆಯಾಗಿದೆ ಎಂದು ಹೇಳಬಹುದು.

ಆದ್ದರಿಂದ ಮುಕೇಶ್ ಅಂಬಾನಿ ಒಡೆತನದ ರಿಲಯನ್ಸ್ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗಾಗಿ ಅತ್ಯಂತ ಕಡಿಮೆ ಬೆಲೆಯಲ್ಲಿ 84 ದಿನ ವ್ಯಾಲಿಡಿಟಿ ಹೊಂದಿರುವಂತ ಹೊಸ ರಿಚಾರ್ಜ್ ಪ್ಲಾನ್ ಬಿಡುಗಡೆ ಮಾಡಿದ್ದು ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ಈಗ ಮಾಹಿತಿ ತಿಳಿದುಕೊಳ್ಳೋಣ.

₹448 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ 84 ದಿನಗಳ ವರೆಗೆ ಅನ್ಲಿಮಿಟೆಡ್ ವಾಯ್ಸ್ ಕಾಲ್ ಮಾಡಲು ಅವಕಾಶವಿರುತ್ತದೆ ಇದರ ಜೊತೆಗೆ 1000 SMS ಉಚಿತವಾಗಿ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಸಿಗುತ್ತದೆ ಹಾಗೂ ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಜಿಯೋ ಟಿವಿ, ಜಿಯೋ ಸಿನಿಮಾ, ಜಿಯೋ ಕ್ಲೌಡ್ ಮುಂತಾದ ಎಂಟರ್ಟೈನ್ಮೆಂಟ್ ಸೇವೆಗಳನ್ನು ಬಳಸಬಹುದು.

₹666 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 70 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 1.5 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 666 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

₹799 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹೊಂದಿರುವ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 1.5 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 799 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 84 ದಿನ ವ್ಯಾಲಿಡಿಟಿ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 2 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಬಳಸಲು ಅವಕಾಶವಿರುತ್ತದೆ ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 859 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು

₹859 ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ್ (JIo Best Recharge Plans).?

ಸ್ನೇಹಿತರೆ ಇದು ಜಿಯೋ ಗ್ರಾಹಕರಿಗೆ ಇರುವ ಅತ್ಯಂತ ಕಡಿಮೆ ಬೆಲೆಯ 90 ದಿನ ವ್ಯಾಲಿಡಿಟಿ ಹಾಗೂ ಅನ್ಲಿಮಿಟೆಡ್ 5G ಡೇಟಾ ನೀಡುವಂತ ರಿಚಾರ್ಜ್ ಪ್ಲಾನ್ ಆಗಿದ್ದು ಈ ಒಂದು ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಅನ್ಲಿಮಿಟೆಡ್ ಕರೆಗಳು ಮಾಡಲು ಅವಕಾಶ ಹಾಗೂ ಪ್ರತಿದಿನ 100 SMS & 2 GB ಡೇಟಾ ಈ ಒಂದು ರಿಚಾರ್ಜ್ ಯೋಜನೆಯಲ್ಲಿ ಗ್ರಾಹಕರಿಗೆ ಬಳಸಲು ಅವಕಾಶವಿರುತ್ತದೆ ಮತ್ತು ಈ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರಿಗೆ ಹೆಚ್ಚುವರಿಯಾಗಿ 20 GB ಡೇಟಾ ಸಿಗುತ್ತದೆ.! ಇದರ ಜೊತೆಗೆ ಜಿಯೋ ಸಿನಿಮಾ, ಜಿಯೋ ಟಿವಿ, ಜಿಯೋ ಕ್ಲೌಡ್ ಮುಂತಾದ ಸೇವೆಗಳನ್ನು 859 ರೂಪಾಯಿ ರಿಚಾರ್ಜ್ ಮಾಡಿಸಿಕೊಂಡಂತ ಗ್ರಾಹಕರು ಬಳಸಬಹುದು.

ಸ್ನೇಹಿತರೆ ಇದರ ಜೊತೆಗೆ ಜಿಯೋ ಗ್ರಾಹಕರಿಗೆ ಇನ್ನೂ ಹಲವಾರು ರೀಚಾರ್ಜ್ ಪ್ಲಾನ್ ಗಳು ಲಭ್ಯವಿದ್ದು ಈ ಒಂದು ರಿಚಾರ್ಜ್ ಯೋಜನೆಗಳ ಬಗ್ಗೆ ನಿಮಗೆ ಖಚಿತ ಹಾಗೂ ನಿಖರ ಮಾಹಿತಿ ಪಡೆಯಬೇಕಾದರೆ ನೀವು ಮೈ ಜಿಯೋ ಅಪ್ಲಿಕೇಶನ್ ಗೆ ಭೇಟಿ ನೀಡಿ ಈ ರಿಚಾರ್ಜ್ ಪ್ಲಾನ್ ಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.

Leave a Reply

Your email address will not be published. Required fields are marked *