
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಏ. 13 : ಲಲಿತ ಕಲಾ ಅಕಾಡೆಮಿ ಹಾಗೂ ಚಿತ್ರ ಕಲಾವಿದರ ಬಳಗದಿಂದ ಏ.15ರಂದು ವಿಶ್ವಕಲಾ ದಿನಾಚರಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಕೋಟೆ ಮುಂಭಾಗದ ಮಯೂರ ಯಾತ್ರಿ ನಿವಾಸದ ಸಭಾಂಗಣದಲ್ಲಿ ಅಂದು ಬೆಳಿಗ್ಗೆ10:30ಕ್ಕೆ ಲಲಿತಕಲಾ ಅಕಾಡೆಮಿ ಸದಸ್ಯ ಸಿ.ಕಣ್ಮೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಹಿತಿ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಚಿತ್ರ ಕಲಾವಿದ ದಾದಾಪೀರ್ ಭಾಗವಹಿಸಲಿದ್ದಾರೆ ಎಂದು ಬಳಗದ ಪ್ರಕಟಣೆ ತಿಳಿಸಿದೆ.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1