ಎಂ.ಕೆ.ತಾಜ್ಪೀರ್ರವರ 61ನೇ ಹುಟ್ಟು ಹಬ್ಬ: ಎರಡು ಕಣ್ಣುಗಳನ್ನು ಬಸವೇಶ್ವರ ಪುನರ್ ಜ್ಯೋತಿ ಐ ಬ್ಯಾಂಕ್ಗೆ ನೇತ್ರದಾನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಮೇ. 30 ಚಿತ್ರದುರ್ಗ ನಗರದ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಕೆ.ತಾಜ್‌ಪೀರ್‌ರವರ 61ನೇ ಹುಟ್ಟು ಹಬ್ಬದ ಅಂಗವಾಗಿ ಚಿತ್ರದುರ್ಗ ನಗರದ ಡಿಸಿಸಿ ಕಚೇರಿಯಲ್ಲಿ ಕೇಕ್‌ಕಟ್
ಮಾಡುವುದರ ಮೂಲಕ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಆಗಮಿಸಿದ್ದ ಕಾಂಗ್ರೆಸ್ ಪಕ್ಷದ ಮುಖಂಡರು ತಾಜ್‌ಪೀರ್ ರವರಿಗೆ ಹುಟ್ಟು ಹಬ್ಬದ ಶುಭಾಷಯಗಳನ್ನು ಕೋರಿ
ಅಧ್ಯಕ್ಷರಿಗೆ ಭಗವಂತ ಇನ್ನು ಹೆಚ್ಚಿನ ಆರೋಗ್ಯ ಹಾಗೂ ಆಧಿಕಾರವನ್ನು ನೀಡಿ ಜನರ ಸಮಸ್ಯೆಗಳನ್ನು ಪರಿಹಾರ ಮಾಡುವಂತೆ
ಆಗಲಿ ಎಂದು ಪ್ರಾರ್ಥಿಸಿದರು.

ಈ ಸಮಯದಲ್ಲಿ ಡಿಸಿಸಿ ಕಾರ್ಯಾಧ್ಯಕ್ಷರಾದ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾದ ಸಂಪತ್ ಕುಮಾರ್,
ಡಿ.ಎನ್.ಮೈಲಾರಪ್ಪ, ಶಿಕ್ಷಕ ವಿಭಾಗದ ಅಧ್ಯಕ್ಷರಾದ ಮುದಸಿರ್ ನವಾಜ್, ಓಬಿಸಿ ಅಧ್ಯಕ್ಷ ಎನ್.ಡಿ.ಕುಮಾರ್, ಮಧುಗೌಡ,
ಜೆ.ಎನ್.ಕೋಟೆ ತಿಪ್ಪೇಸ್ವಾಮಿ, ಸಾಧಿಕ್, ಸಂದೀಪ್ ಶ್ರೀಮತಿ ರೇಣುಕ ಸೇರಿದಂತೆ ಇತರೆ ಕಾರ್ಯಕರ್ತರು ಭಾಗವಹಿಸಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *