
ವಿಧಾನಸೌಧದ ಮೆಟ್ಟಿಲುಗಳಲ್ಲಿ ಯೋಗ ದಿನಾಚರಣೆ
ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆ ಬೆಂಗಳೂರು ವಿಧಾನಸೌಧದ ಮೆಟ್ಟಿಲುಗಳಲ್ಲಿ ಭವ್ಯ ಯೋಗ ಅಭ್ಯಾಸ ನಡೆಯಿತು. ರಾಜ್ಯಪಾಲ ತಾವರ್‌ಚಂದ್ ಗೆಹ್ಲೋಟ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಮುಖ್ಯಾಂಶಗಳು:
ರಾಜಕೀಯ ನಾಯಕರು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ಸಾವಿರಾರು ಮಂದಿ ಭಾಗವಹಿಸಿದರು.
ಯೋಗ ದಿನದ ನ್ನು ಸಾರ್ವಜನಿಕರಲ್ಲಿ ಅರಿವು ಹೆಚ್ಚಿಸಲು ಆರೋಗ್ಯ ಇಲಾಖೆಯಿಂದ ವಿಶೇಷ ಯೋಜನೆ.
ದಿನೇಶ್ ಗುಂಡೂರಾವ್ ಘೋಷಿಸಿದ “ಯೋಗ ಮಂದಿರ” ಯೋಜನೆ: ಪ್ರತಿಯೊಂದು ಜಿಲ್ಲಾ ಆಸ್ಪತ್ರೆಯಲ್ಲಿ ಯೋಗ ತರಬೇತಿ ಕೇಂದ್ರ.