ಸಂವಿಧಾನ ಓದು ಕಾರ್ಯಕ್ರಮ ಆಯೋಜನೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಚಿತ್ರದುರ್ಗ ಜೂ. 27 ಜಿಲ್ಲಾ ಯುವ ಕಾಂಗ್ರೆಸ್ ಕಾನೂನು ಘಟಕದವತಿಯಿಂದ ಜೂ. 28 ರ ಶನಿವಾರ ಬೆಳ್ಳಿಗೆ 10 ಗಂಟೆಗೆ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ಕ ಚೇರಿಯಲ್ಲಿ ಸಂವಿಧಾನ ಓದು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್,ಕಾನೂನು ಘಟಕದ
ಅಧ್ಯಕ್ಷರಾದ ಶಶಾಂಕ್ ಏನ್ ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಕರ್ನಾಟಕ ಯುವ ಕಾಂಗ್ರೆಸ್ ಉಸ್ತುವಾರಿಗಳಾದ ನಿಗಮ್ ಬಂಡಾರಿ, ಯುವ ಕಾಂಗ್ರೆಸ್‍ನ ರಾಜ್ಯಧ್ಯಕ್ಷರಾದ
ಹೆಚ್.ಎಸ್. ಮಂಜುನಾಥ್ ಗೌಡ ಹಾಗೂ ಯುವ ಕಾಂಗ್ರೆಸ್, ಕಾನೂನು ಘಟಕದ ರಾಜ್ಯಾಧ್ಯಕ್ಷರಾದ ಶ್ರೀಧರ್ ಜಾದವ್
ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *