IND vs NZ 3rd ODI Match LIVE Score: ಟಾಸ್ ಗೆದ್ದ ನ್ಯೂಜಿಲೆಂಡ್; ಭಾರತ ಬ್ಯಾಟಿಂಗ್

IND vs NZ 1st ODI live Streaming

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ಇಂದೋರ್‌ನಲ್ಲಿ ನಡೆಯುತ್ತಿದೆ. ಈಗಾಗಲೇ ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಕಿವೀಸ್ ನಾಯಕ ಮೊದಲು ಬೌಲಿಂಗ್ ಆಯ್ದುಕೊಂಡಿದ್ದಾರೆ. ಸರಣಿಯ ಮೊದಲ ಪಂದ್ಯವನ್ನು ಭಾರತ 12 ರನ್‌ಗಳಿಂದ ಗೆದ್ದುಕೊಂಡಿತ್ತು. ಹಾಗೂ ಎರಡನೇ ಏಕದಿನ ಪಂದ್ಯದಲ್ಲಿ 8 ವಿಕೆಟ್‌ಗಳ ಜಯ ಸಾಧಿಸಿತ್ತು. ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿರುವ ಭಾರತಕ್ಕೆ ಇಂದಿನ ಪಂದ್ಯ ಅತ್ಯಂತ ಮಹತ್ವದ್ದಾಗಿದೆ. ಏಕೆಂದರೆ ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ, ಏಕದಿನದಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಲಿದೆ.

source https://tv9kannada.com/sports/cricket-news/india-vs-new-zealand-3rd-odi-2023-live-score-updates-ind-vs-nz-cricket-match-today-playing-xi-24th-january-in-kannada-psr-au14-507333.html

Leave a Reply

Your email address will not be published. Required fields are marked *