ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ನಗರದಲ್ಲಿಂದು : ಪುಣ್ಯ ಸ್ಮರಣೋತ್ಸವ
ಚಿತ್ರದುರ್ಗದ ಶ್ರೀ ಗಾನಯೋಗಿ ಸಂಗೀತ ಬಳಗದವತಿಯಿಂದ ಲಿಂ. ಪಂಚಾಕ್ಷರ ಗವಾಯಿಗಳ 81ನೇ ಹಾಗೂ ಲಿಂ. ಡಾ. ಪುಟ್ಟರಾಜ ಕವಿ ಗವಾಯಿಗಳ 15ನೇ ಪುಣ್ಯ ಸ್ಮರಣೋತ್ಸವ ಸಮಾರಂಭವೂ ಜೂ. 29 ರ ಭಾನುವಾರ ಬೆಳ್ಳಿಗೆ 10.30ಕ್ಕೆ, ಶ್ರೀಮತಿ ಶಾರದಮ್ಮ ರುದ್ರಪ್ಪ ಕಲ್ಯಾಣ ಮಂಟಪ ಕಾರ್ಯಕ್ರಮದ ಸಾನಿಧ್ಯ ದಾವಣಗೆರೆ ವಿರಕ್ತಮಠದ ಡಾ.ಬಸವಪ್ರಭು ಶ್ರೀಗಳು ಅಧ್ಯಕ್ಷತೆಯನ್ನು ಶ್ರೀ ಗಾನಯೋಗಿ ಸಂಗೀತ ಬಳಗದ ಎಂ.ತೋಟಪ್ಪ ಉತ್ತಂಗಿ ನಿವೃತ್ತ ಉಪನ್ಯಾಸಕರಾದ ಶ್ರೀಮತಿ ಸಿ.ಬಿ.ಶೈಲಾ ವಿಜಯಕುಮಾರ್ ಉಭಯ ಶ್ರೀಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀಮತಿ ಶಾರದಮ್ಮ ರುದ್ರಪ್ಪ, ಶ್ರೀಮತಿ ಉಮಾ ರಮೇಶ್, ಶ್ರೀಮತಿ ಪ್ರೇಮ ಬಾಲಚಂದ್ರಪ್ಪ, ಶ್ರೀಮತಿ ನೀಲಮ್ಮ ಬಸಯ್ಯ ಹಾಗೂ ಬ್ರಹ್ಮಚಾರಿ ಉಪಸ್ಥಿತಿ ಸಮಾಜದಲ್ಲಿ ಸಾಧನೆಯನ್ನು ಮಾಡಿದ ಹಿರಿಯ ಪತ್ರಕರ್ತರು, ಬರಹಗರರಾದ ಜಿ.ಎಸ್.ಉಜ್ಜನಪ್ಪ, ಜಾನಪದ ಗಾಯಕಿ ಶ್ರೀಮತಿ ಸುಶೀಲಮ್ಮ, ಪರಿಸರ ಪ್ರೇಮಿ ಸಿದ್ದರಾಜು ಜೋಗಿ, ಸಂಗೀತಗರಾರದ ರಾಮಲಿಂಗ ಜಲ್ಲಾಪುರ ಹಾಗೂ ರಂಗಕರ್ಮಿ ಪ್ರಕಾಶ್ ಬಾದರದಿನ್ನಿಯವರಿಗೆ ಸನ್ಮಾನ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಶ್ರೀ ಗಾನಯೋಗಿ ಸಂಗೀತ ಬಳಗದ ವತಿಯಿಂದ ಗೀತಾ ಗಾಯನ ಕಾರ್ಯಕ್ರಮ.