ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ

 

ಚಿತ್ರದುರ್ಗ,(ಜ.26) : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 74 ನೇ ಗಣರಾಜ್ಯೋತ್ಸವ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿಗಳ ಕಚೇರಿ ಹಿಂಭಾಗದ ವಾರ್ತಾ ಭವನದಲ್ಲಿ ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ರಾಷ್ಟ್ರ ಧ್ವಜರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿಬ್ಬಂದಿಗಳಾದ ಪಿ.ಎಂ.ವೇಣುಗೋಪಾಲ, ಜಿ.ವೆಂಕಟೇಶ್, ಎಸ್. ಚಂದ್ರಶೇಖರ್, ಎಂ.ಜೆ.ಬೋರೇಶ, ಅಂಜಿನ ಮೂರ್ತಿ, ಅಪ್ರೆಂಟಿಸ್ ತರಬೇತಾರ್ಥಿ ಕರುಣಾಕರ್ ಇದ್ದರು.

The post ವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/w70xCtj
via IFTTT

Leave a Reply

Your email address will not be published. Required fields are marked *