ಚಿತ್ರದುರ್ಗ ಸೆ. 03
ಪೋಟೋ ಮತ್ತು ವರದಿ ಸುರೇಶ್ ಪಟ್ಟಣ್
ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ನಡೆದ ನಗರ ಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಮಾತೃಶ್ರೀ ವಿದ್ಯಾ ಸಂಸ್ಥೆ ಶ್ರೀ ಮಾತೃಶ್ರೀ ಪಬ್ಲಿಕ್ ಸ್ಕೂಲ್ ಮಕ್ಕಳಾದ ಕಿಶನ್ 600 ಮೀಟರ್ ಓಟ ದ್ವಿತೀಯ ಸ್ಥಾನ, ದಿಯಾ ಶಿವರಾಜ್ 600 ಮೀಟರ್ ದ್ವಿತೀಯ ಸ್ಥಾನ, ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಇವರನ್ನು ಆಡಳಿತ ಮಂಡಳಿಯು ಅಭಿನಂದನೆ ಸಲ್ಲಿಸಿದೆ.
Views: 9