ಚಿತ್ರದುರ್ಗ: ನಗರದ ಜೋಗಿಮಟ್ಟಿ ರಸ್ತೆಯ ಚನ್ನಬಸಪ್ಪ ಕಾಂಪೌಂಡ್ ನಿವಾಸಿ ಕೆ.ಎನ್.ಗಗನ್ ಪಟೇಲ್ (34) ಬುಧವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ತಂದೆ, ತಾಯಿ, ಪತ್ನಿ, ಪುತ್ರ ಇದ್ದಾರೆ. ವೀರಶೈವ ಲಿಂಗಾಯತ ಸಂಘಟನೆಯಲ್ಲಿ ಸಕ್ರಿಯರಾಗಿದ್ದರು.
ಮೃತರ ಅಂತ್ಯಕ್ರಿಯೆ ಗುರುವಾರ ಚಳ್ಳಕೆರೆ ತಾಲ್ಲೂಕಿನ ಸೋಮಗುದ್ದು ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Views: 18