ಚಿತ್ರದುರ್ಗ|ಶಾಮನೂರು ಶಿವಶಂಕರಪ್ಪ ಅಗಲಿಕೆಗೆ ಕಾಂಗ್ರೆಸ್ ನಾಯಕರಿಂದ ಗೌರವ ನಮನ.

ಚಿತ್ರದುರ್ಗ ಡಿ.15:

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಿನ್ನೆ ನಿಧನರಾದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಈ ಸಂದರ್ಭದಲ್ಲಿ ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ, ಕಾರ್ಯದರ್ಶಿ ಮ್ಯಲಾರಪ್ಪ, ಲಕ್ಷ್ಮೀಕಾಂತ, ವೆಂಕಟೇಶ್, ಖಾಸಿಂ ಅಲಿ, ಹೊಸದುರ್ಗ ತಾಲ್ಲೂಕಿನ ಗ್ಯಾರೆಂಟಿ ಅಧ್ಯಕ್ಷ ಮಹಮ್ಮದ್ ಇಸ್ಮಾಯಿಲ್, ಮಧು ಪಾಲೇಗೌಡ, ಅಶ್ರಫ್ ಅಲಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *