ಶ್ರೀ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ಮೊಳಕಾಲ್ಮೂರು ತಾಲೂಕು ಪದಾಧಿಕಾರಿಗಳ ಆಯ್ಕೆ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಮೊಳಕಾಲ್ಮೂರು ಡಿ. 18

ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದ್ಯಸರುಗಳನ್ನ ಆಯ್ಕೆ ಮಾಡಲಾಯಿತು. ತಾಲೂಕು ಅಧ್ಯಕ್ಷರನ್ನಾಗಿ ಮಂಜುನಾಥ್,ಪ್ರಧಾನ ಕಾರ್ಯದರ್ಶಿಗಳಾಗಿ ಶಿವಣ್ಣ,ಯಾರಿಸ್ವಾಮಿ ಹಾಗೂ ಬಲರಾಮ್. ಚಂದ್ರಣ್ಣ ಬಸವರಾಜ್ ಹೊನ್ನೂರುಸ್ವಾಮಿ. ಚಲುವರಾಜ. ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪರಶುರಾಮ ಕೆಎಂ ಪ್ರಧಾನಕಾರ್ಯದರ್ಶಿ ರವಿಕುಮಾರ್ ಎನ್ ಬ್ಯಾಲಹಾಳ್.ಮಲ್ಲಿಕಾರ್ಜುನ್ ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಣ್ಣನವರು ಹಾಗೂ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

Views: 131

Leave a Reply

Your email address will not be published. Required fields are marked *