ಚಿತ್ರದುರ್ಗದ ಆಟೋ ರಿಕ್ಷಾಗಳಿಗೆ ಮೀಟರ್ ಕಡ್ಡಾಯ : ಕಾನೂನು ಮಾಪನ ಶಾಸ್ತ್ರ ಇಲಾಖೆ ಸೂಚನೆ…!

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಫೆ.03) : ಚಿತ್ರದುರ್ಗ ತಾಲ್ಲೂಕು ಮತ್ತು ನಗರ ವ್ಯಾಪ್ತಿಯಲ್ಲಿ ಸಂಚರಿಸುತ್ತಿರುವ ಚಾಲ್ತಿ ಆಟೋ ರಿಕ್ಷಾಗಳಿಗೆ ಫೆಬ್ರವರಿ 1 ರಿಂದ 28 ರವರಗೆ ಬೆಳಿಗ್ಗೆ 7 ಗಂಟೆಗೆ ಚಿತ್ರದುರ್ಗ ನಗರದ ಹಳೇ ಬೆಂಗಳೂರು ರಸ್ತೆ (ಜೈಲು ರಸ್ತೆ)ಯಲ್ಲಿ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಪರಿಷ್ಕೃತ ನೂತನ ದರದಂತೆ ಆಟೋರಿಕ್ಷಾ ಮೀಟರ್‌ಗಳನ್ನು ಕಡ್ಡಾಯವಾಗಿ ಸತ್ಯಾಪನೆ ಮತ್ತು ಮುದ್ರೆ ಮಾಡಿಕೊಳ್ಳಬೇಕು ಎಂದು ಕಾನೂನು ಮಾಪನ ಶಾಸ್ತ್ರ ಇಲಾಖೆ ಸಹಾಯಕ ನಿರೀಕ್ಷಕ ರಾಗ್ಯನಾಯ್ಕ್ ಸೂಚಿಸಿದ್ದಾರೆ.

The post ಚಿತ್ರದುರ್ಗದ ಆಟೋ ರಿಕ್ಷಾಗಳಿಗೆ ಮೀಟರ್ ಕಡ್ಡಾಯ : ಕಾನೂನು ಮಾಪನ ಶಾಸ್ತ್ರ ಇಲಾಖೆ ಸೂಚನೆ…! first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/I4ljoVC
via IFTTT

Leave a Reply

Your email address will not be published. Required fields are marked *