ಚಿತ್ರದುರ್ಗ ಜೂ. 10
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ವಿಶ್ವ ನಾಯಕ ಶ್ರೀ ನರೇಂದ್ರ ಮೋದಿಯವರ 12 ವರ್ಷ ದೀರ್ಘ ಅವಧಿ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ ಈ ಶುಭ ಸಂದರ್ಭದಲ್ಲಿ ಚಿತ್ರದುರ್ಗ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾದ ಕೆ ನಾಗರಾಜ್ ಅಧ್ಯಕ್ಷತೆಯಲ್ಲಿ ಚಿತ್ರದುರ್ಗ ಗ್ರಾಮಂತರ ಮಂಡಲದಿಂದ ಹೊಳಲ್ಕೆರೆ ರಸ್ತೆಯಲ್ಲಿರುವ ಜಾನುಕೊಂಡ ಗ್ರಾಮ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಿಹಿ ಹಂಚಿ ಕಾರ್ಯಕರ್ತರ ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ರಸಾದ್ ಂಖಿS ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದೇಶ್, ಮಂಡಲ ಉಪಾಧ್ಯಕ್ಷರಾದ ನವೀನ್ ಶ್ರೀಧರ, ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಕುಮಾರ, ರೈತ ಮೋರ್ಚ ಪ್ರಧಾನ ಕಾರ್ಯದರ್ಶಿಯಾದ ನಿಂಗೇಶ್, ಕಾರ್ಯದರ್ಶಿಗಳಾದ ತಿಪ್ಪೇಸ್ವಾಮಿ, ರಾಮಲಿಂಗಪ್ಪ, ರವಿ, ರಘು, ಬಸವರಾಜ್, ಸಂತೋಷ್, ರಂಗಸ್ವಾಮಿ, ಅಂಜಿನಿ, ಅರ್ಚಕರಾದ ವೆಂಕಟೇಶ್ ಕೇಶವ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.