ಚಿತ್ರದುರ್ಗ| ಶತಾಯುಷಿ ಬಂದಮ್ಮ (101) ನಿಧನ; ಬುಧವಾರ ಜೋಗಿಮಟ್ಟಿ ವೀರಶೈವ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ.

ಚಿತ್ರದುರ್ಗ, ಜು. 8:

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಚಿತ್ರದುರ್ಗ ನಗರದ ಬಸವ ಮಂಟಪದ ಸಮೀಪದ ಕಾಜಿ ಮಹಲ್ ನಗರದ ನಿವಾಸಿ, ಶತಾಯುಷಿ ಬಂದಮ್ಮ (101) ಅವರು ಮಂಗಳವಾರ ಮಧ್ಯಾಹ್ನ ಸುಮಾರು 2 ಗಂಟೆಗೆ ವಯೋಸಹಜ ಅನಾರೋಗ್ಯದಿಂದ ನಿಧನರಾದರು.

ಇವರಿಗೆ ಇಬ್ಬರು ಗಂಡು ಮಕ್ಕಳು ನಾಲ್ಕು ಜನ ಹೆಣ್ಣುಮಕ್ಕಳು ಇದ್ದಾರೆ, ಇವರು ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾರೆ.

ಇವರ ಅಂತ್ಯಕ್ರಿಯೆಯು ಜುಲೈ 9, ಬುಧವಾರ ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಜೋಗಿಮಟ್ಟಿ ವೀರಶೈವ ಮುಕ್ತಿಧಾಮದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. 9986177266

Follow the ಸಮಗ್ರ ಸುದ್ದಿ Telegram Channel: https://t.me/SamagraSuddi

ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *