ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ:
ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ,ನಗರ ಮಂಡಲದವತಿಯಿಂದ ಭಾನುವಾರ ನಗರದ ಅಯ್ಯಣ್ಣ ಪೇಟೆಯಲ್ಲಿರುವ ಬಾಲರಾಮ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಎಸ್.ಐ.ಆರ್ ಅಭಿಯಾನದ ಅಂಗವಾಗಿ ಚಿತ್ರದುರ್ಗ ಬಿಜೆಪಿ ನಗರ ಮಂಡಲದ ವತಿಯಿಂದ 1,2,3,4,5,ನೇ ವಾರ್ಡ್‍ಗಳಿಗೆ ಸಂಪರ್ಕಿಸುವ ಬೂತ್ ಮಟ್ಟದ ಸಭೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ವೆಂಕಟೇಶ್ ಯಾದವ್ ಜಿಲ್ಲಾ ಉಪಾಧ್ಯಕ್ಷರಾದ ಲಿಂಗರಾಜ್ ಜಿಲ್ಲಾ ವಕ್ತರರಾದ ನಾಗರಾಜ್ ಬೇದ್ರೆ ನಗರ ಪ್ರಧಾನ ಕಾರ್ಯದರ್ಶಿಗಳಾದ ಲೀಲಾವತಿ ಶಶಿಧರ್ ಮತ್ತು ಬಸವೇಶ್ವರ, ಮಾಜಿ ನಗರಸಭಾ ಸದಸ್ಯರಾದ ಹರೀಶ್ ರವರು, ನಿಕಟಪೂರ್ವ ಓಬಿಸಿ ಮೋರ್ಚಾ ಅಧ್ಯಕ್ಷರಾದ ಕೃಷ್ಣ ನಗರ ಪದಾಧಿಕಾರಿಗಳು, ಮೋರ್ಚ ಅಧ್ಯಕ್ಷರು, ಶಕ್ತಿಕೇಂದ್ರ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಬಿ.ಎಲ್.ಎ2 , ಕಾರ್ಯಕರ್ತರು, ಮುಖಂಡರು, ಭಾಗವಹಿಸಿದ್ದರು
Follow the ಸಮಗ್ರ ಸುದ್ದಿ Telegram Channel: https://t.me/SamagraSuddi
ಸಮಗ್ರ ಸುದ್ದಿ channel on WhatsApp: https://whatsapp.com/channel/0029VbDbOsBD8SE2H0L3d40j