ಭೀಮಸಮುದ್ರ:
ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಆಗಸ್ಟ್ 15ರ ಪ್ರಯುಕ್ತ
ಶಾಲೆಗೆ ಉಚಿತವಾಗಿ ಡಬ್ ಸಟ್ ವಿತರಣೆ ಮಾಡಿ ಮಾಜಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಿಎಸ್ ಮಂಜುನಾಥ್ ಮಾತನಾಡಿ ಸರ್ಕಾರಿ ಶಾಲೆಗಳು ನಮ್ಮ ಪುರಾತನ ಕಾಲದಿಂದಲೂ ಇದೆ ಇತ್ತೀಚಿಗೆ ಖಾಸಗಿ ಶಾಲೆಗಳ ಪ್ರಾರಂಭದಿಂದ ಸರ್ಕಾರಿ ಶಾಲೆಗೆ ಪೋಷಕರು ಮಕ್ಕಳನ್ನು ಸೇರಿಸಲು ಹಿಂದೇಟು ಹಾಕುತ್ತಾರೆ ಆದರೆ ನಾವೆಲ್ಲ ಸರ್ಕಾರಿ ಶಾಲೆಯಲ್ಲಿ ಓದಿ ಕೃಷಿ ಮತ್ತು ಉದ್ಯಮವನ್ನು ಕಟ್ಟಿಕೊಂಡಿದ್ದೇವೆ ಆದ್ದರಿಂದ ಪೋಷಕರು ಖಾಸಗಿ ಶಾಲೆಯ ವ್ಯಾಮೋಹವನ್ನು ಬಿಟ್ಟು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು.
ಈ ಶಾಲೆಯಲ್ಲಿ ಇತ್ತೀಚಿಗೆ ವಾಮಾಚಾರ ಮಾಡಿರುವ ಸಂಗತಿ ಕಂಡು ಬಂದಿದೆ ಆದುದರಿಂದ ನಾನು ನನ್ನ ಸ್ವಂತ ಖರ್ಚಿನಲ್ಲಿ ಸಿಸಿಟಿವಿ ಹಾಕಿಸಿಕೊಡುತ್ತೇನೆ ಶಿಕ್ಷಣ ಇಲಾಖೆ ಸಂಬಂಧಪಟ್ಟ ಅಧಿಕಾರಿಗಳು ಶಾಲೆಯ ಗಮನ ಹರಿಸಬೇಕು ವೇದಾಂತ ಕಂಪನಿಯಿಂದ ಕಾಂಪೌಂಡ್ ನಿರ್ಮಾಣ ಮಾಡಿದ್ದು ಅದರ ಇನ್ನುಳಿದ ಕಾಮಗಾರಿ ಸ್ಥಗಿತಗೊಂಡಿದ ಆದಷ್ಟು ಬೇಗ ಮೈನಿಂಗ್ ಕಂಪನಿಯ ಸಿಬ್ಬಂದಿ ವರ್ಗ ಕಾಂಪೌಂಡ್ ನಿರ್ಮಾಣ ಕ್ಕೆ ಕೈಜೋಡಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಮುಖ್ಯ ಉಪಾಧ್ಯಾಯರು ಶಿಕ್ಷಕರು ಮಕ್ಕಳು ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j