ಚಿತ್ರದುರ್ಗ ಆ. 14
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಭಾರತೀಯ ಜನತಾ ಪಾರ್ಟಿಯ “ಅಸಂಘಟಿತ ಕಾರ್ಮಿಕರ ಪ್ರಕೋಷ್ಠದ ಜಿಲ್ಲಾ ಸಂಚಾಲಕರನ್ನಾಗಿ ರವಿಕುಮಾರ್.ಎನ್ ಬ್ಯಾಲಹಾಳ್ರವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರ ಸ್ವಾಮಿ ತಿಳಿಸಿದ್ದಾರೆ.
ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ದರಾಗಿ, ಜಿಲ್ಲಾ ಮಟ್ಟದಲ್ಲಿ ಸಂಘಟನೆ ಬಲಪಡಿಸುವುದು, ಪಕ್ಷದ ಕಾರ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು, ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವುದು ಹಾಗೂ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಕ್ರಿಯವಾಗಿ ಕರ್ತವ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ. ತಮಗೆ ನೀಡಿರುವ ಜವಾಬ್ದಾರಿಯನ್ನು ನಿಷ್ಠೆ ಮತ್ತು ಬದ್ಧತೆಯಿಂದ ನಿರ್ವಹಿಸಿ ಪಕ್ಷದ ಬೆಳವಣಿಗೆಗೆ ಶ್ರಮಿಸುವಂತೆ ತಿಳಿಸಿ ತಮ್ಮ ಅನುಭವ, ಪರಿಶ್ರಮ ಹಾಗೂ ಸಂಘಟನಾ ಸಾಮಥ್ರ್ಯದಿಂದ ಪಕ್ಷಕ್ಕೆ ಮತ್ತಷ್ಟು ಬಲ ತುಂಬುವ ವಿಶ್ವಾಸ ಪಕ್ಷಕ್ಕಿದೆ ಎಂದು ನೇಮಕಾತಿ ಪತ್ರದಲ್ಲಿ ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j