ಚಿತ್ರದುರ್ಗ ಆ. 25
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕಲಾ ಚೈತನ್ಯ ಸೇವಾ ಸಂಸ್ಥೆ (ರಿ.) ಸಾಂಸ್ಕೃತಿಕ ಕಲಾ ಸಂಘ, ಚಿತ್ರದುರ್ಗ. ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಚಿತ್ರಕಲಾ ಪ್ರದರ್ಶನ ಹಾಗೂ ಸಂಗೀತೋತ್ಸವ ಕಾರ್ಯ ಕ್ರಮವೂ ಆ. 27ರ ಗುರುವಾರ ಮಧ್ಯಾಹ್ನ 2 ಗಂಟೆಗೆ ಪಿಳ್ಳೇಕೆರೆನಹಳ್ಳಿಯ ಬಾಪೂಜಿ ಶಿಕ್ಷಣ ಮಹಾ ವಿದ್ಯಾಲಯದ ಬಾಪೂಜಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಕಲಾ ಚೈತನ್ಯ ಸೇವಾ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಬೇದ್ರೆ ತಿಳಿಸಿದ್ದಾರೆ.
ಚಿತ್ರಕಲಾ ಪ್ರದರ್ಶನ ಹಾಗೂ ಸಂಗೀತೋತ್ಸವ ಕಾರ್ಯ ಕ್ರಮದ ಉದ್ಘಾಟನೆಯನ್ನು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಕಾರ್ಯದರ್ಶಿಗಳಾದ ಡಾ. ಕೆ.ಎಂ. ವೀರೇಶ್ ನೇರವೇರಿಸಲಿದ್ದಾರೆ, ಅಧ್ಯಕ್ಷತೆಯನ್ನು ಬಾಪೂಜಿ ಶಿಕ್ಷಣ ಮಹಾವಿದ್ಯಾಲಯ, (ಬಿ.ಇಡಿ.)ಯ ಪ್ರಾಚಾರ್ಯರಾದ ಶ್ರೀಮತಿ ಎಂ.ಆರ್. ಜಯಲಕ್ಷ್ಮೀ ವಹಿಸಲಿದ್ದಾರೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ಬಿ.ಎಂ. ಗುರುನಾಥ್, ಕರ್ನಾಟಕ ಲಲಿತಕಲಾ ಅಕಾಡೆಮಿಯ ಸದಸ್ಯರಾದ ಕಣೇಶ್ .ಸಿ ಚಿನ್ಮಯ ಮಯೂರ ಯೋಗ ಸಂಸ್ಥೆಯ ಯೋಗ ಚಿಕಿತ್ಸಕರಾದ ಮುರುಳಿ .ಎಂ.ಬಿ ಭಾಗವಹಿಸಲಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j