ಭೀಮಸಮುದ್ರ ಜಿ.ಎಂ. ಸೌಹಾರ್ದ ಪತ್ತಿನ ಸಹಕಾರಿ ಸಂಘಕ್ಕೆ ‘ಅತ್ಯುತ್ತಮ ಶಾಖೆ’ ಪ್ರಶಸ್ತಿ

ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203

ಭೀಮಸಮುದ್ರ: ದಾವಣಗೆರೆಯ ಜಿ.ಎಂ.ಐ.ಟಿ. ಆವರಣದಲ್ಲಿ ನಡೆದ 2024–25ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಭೀಮಸಮುದ್ರ ಗ್ರಾಮದ ಜಿ.ಎಂ. ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತ ಶಾಖೆಗೆ ‘ಅತ್ಯುತ್ತಮ ಶಾಖೆ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಠೇವಣಿ ಸಂಗ್ರಹಣೆ ಹಾಗೂ ಸಾಲ ವಸೂಲಾತಿಯಲ್ಲಿ ಉತ್ತಮ ಸಾಧನೆ ತೋರಿದ ಹಿನ್ನೆಲೆಯಲ್ಲಿ ಶಾಖೆಗೆ ಅಮಂಟು ಹಾಗೂ ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜಿ.ಎಂ. ಪ್ರಸನ್ನ ಕುಮಾರ್, ನಿರ್ದೇಶಕರಾದ ಜಿ.ಎಸ್. ಅನಿತ್ ಕುಮಾರ್, ಟಿ.ಜಿ. ಅರುಣ್ ಕುಮಾರ್, ಎಂ.ಎಸ್. ನೀಲಕಂಠಪ್ಪ ಹಾಗೂ ಜಿ.ಎಸ್. ಗುರುಮೂರ್ತಿ ಉಪಸ್ಥಿತರಿದ್ದರು.

ಶಾಖೆಯ ಸಿಬ್ಬಂದಿಗಳಾದ ನಾಗರಾಜ್ ಎನ್., ಚೇತನ್ ಬಿ.ಎಸ್., ಸಂತೋಷ್ ಎಸ್., ಪ್ರಶಾಂತ್ ಡಿ.ಎಂ., ಸೋಮಶೇಖರ್ ವಿ.ಪಿ., ಮೇಘನಾ ಎಂ.ಬಿ. ಹಾಗೂ ಜ್ಯೋತಿಕಾ ಬಿ.ಎ. ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Whats App Channel: https://whatsapp.com/channel/0029VbDbOsBD8SE2H0L3d40j

Leave a Reply

Your email address will not be published. Required fields are marked *