ಚಿತ್ರದುರ್ಗ ಸೆ. 27
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 138ನೇ ಮನಕೀ ಬಾತ್ ಕಾರ್ಯಕ್ರಮವನ್ನು ಚಿತ್ರದುರ್ಗ ನಗರದ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮಾಧುರೀ ಗೀರೀಶ್ರವರ ನಿವಾಸದಲ್ಲಿ ಮಾಜಿ ಸಚಿವರಾದ ಸುರೇಶ್ ಕುಮಾರ್, ಸಂಸದರಾದ ಗೋವಿಂದ ಕಾರಜೋಳ, ಜಿಲ್ಲಾಧ್ಯಕ್ಷರಾದ ಕೆ.ಟಿ.ಕುಮಾರಸ್ವಾಮಿ, ಸಹ ಪ್ರಭಾರಿ ಎ.ಮುರಳಿ, ಗ್ರಾಮಾಂತರ ಘಟಕದ ಮಾಜಿ ಅಧ್ಯಕ್ಷ ನಂದಿ ನಾಗರಾಜ್ ವೀಕ್ಷಿಸಿದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1
Whats App Channel: https://whatsapp.com/channel/0029VbDbOsBD8SE2H0L3d40j