ಮಲೇಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಸತೀಶ್ ಕುಮಾರ್‌ಗೆ ದ್ವಿತೀಯ ಸ್ಥಾನ: ಸಂಸದ ಗೋವಿಂದ ಕಾರಜೋಳರಿಂದ ಸನ್ಮಾನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಸತೀಶ್ ಕುಮಾರ್ ಯು ರವರು ಭಾರತ ದೇಶದ ಪ್ರತಿನಿಧಿಯಾಗಿ.ಯುಪಿಎಮ್ ವಿಶ್ವವಿದ್ಯಾಲಯ ಸ್ಟೇಡಿಯಂ ಕೌಲಾಲಂಪುರ ಮಲೇಶಿಯಾದಲ್ಲಿ ನಡೆದ 28ನೇ ಮಲೇಶಿಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್ ಶಿಪ್-2026. ರವರು ಆಯೋಜಿಸಿದ್ದ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದುಕೊಂಡು ಭಾರತ ದೇಶಕ್ಕೆ ಹಾಗೂ ಕರ್ನಾಟಕ ರಾಜ್ಯಕ್ಕೆ ಕೀರ್ತಿ ತಂದಿರುತ್ತಾರೆ. ಹಾಗೂ ಮುಂದೆ ನಡೆಯುವ Woಡಿಟಜ meeಣ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ. ಇವರಿಗೆ ಮಂಗಳವಾರ ಸಂಸದರಾದ ಗೋವಿಂದ ಕಾರಜೋಳ ರವರು ತಮ್ಮ ನಿವಾಸದಲ್ಲಿ ಶಾಲು ಹಾರ ಹಾಕಿ ಸನ್ಮಾನಿಸಿ ಗೌರವಿಸಿ ಕ್ರೀಡೆಯಲ್ಲಿ ಮತ್ತಷ್ಟು ಸಾಧನೆಯನ್ನು ಮಾಡುವಂತೆ ಪ್ರೇರೇಪಿಸಿದರು.

ಈ ಸಂದರ್ಭದಲ್ಲಿ ಸಹ ಪ್ರಬಾರಿ ಎ.ಮುರಳಿ, ಬಿಜೆಪಿ ಎಸ್.ಸಿ. ಮೋರ್ಚಾದ ಅಧ್ಯಕ್ಷ ಪರಶುರಾಮ್, ಜಿಲ್ಲಾ ವಕ್ತಾರ ನಾಗರಾಜ್ ಬೇದ್ರೆ, ಚೇತನ ಕುಮಾರ್ ಉಪಸ್ಥಿತರಿದ್ದರು

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group
Join WhatsApp Group

🔵 Facebook Page
Follow Facebook Page

⚫ Twitter / X
Follow on X (Twitter)

🟣 Threads
Follow on Threads

🟠 Instagram
Follow on Instagram

🔵 Telegram
Join Telegram Channel

🟢 WhatsApp Channel
Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *