ಚಿತ್ರದುರ್ಗ ಬಿಜೆಪಿ ಕಚೇರಿಯಲ್ಲಿ ರಾಜಾ ವೀರ ಮದಕರಿ ನಾಯಕ ಜಯಂತಿ ಆಚರಣೆ: ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಭಾರತೀಯ ಜನತಾ ಪಾರ್ಟಿ, ಚಿತ್ರದುರ್ಗ ಜಿಲ್ಲಾವತಿಯಿಂದ ಈ ದಿನ ಜಿಲ್ಲಾ ಕಾರ್ಯಾಲಯದಲ್ಲಿ ದುರ್ಗದ ಹುಲಿ, ಕೋಟೆ ನಾಡಿನ ಹೆಮ್ಮೆಯ ರಾಜಾ ವೀರ ಮದಕರಿ ನಾಯಕರ ಜನ್ಮ ಜಯಂತಿಯ ಪ್ರಯುಕ್ತ ಮದಕರಿ ನಾಯಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ರಾಜಾ ಮದಕರಿ ನಾಯಕರ ಶೌರ್ಯ ಪರಾಕ್ರಮಗಳನ್ನು ಮೆಲಕು ಹಾಕುತ್ತ ಶ್ರದ್ದೆಯ ನಮನಗಳನ್ನು ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕೆ.ಟಿ. ಕುಮಾರಸ್ವಾಮಿ, ಮಾಜಿ ಶಾಸಕರಾದ ಎಸ್.ಕೆ. ಬಸವರಾಜನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಾಧುರಿ ಗಿರೀಶ್, ವೆಂಕಟೇಶ್ ಯಾದವ್, ಜಿ.ಹೆಚ್. ಮೋಹನ್‍ಕುಮಾರ್, ಚಿತ್ರದುರ್ಗ ಗ್ರಾಮೀಣ ಅಧ್ಯಕ್ಷರಾದ ನಾಗರಾಜ್ ಯಾದವ್, ಜಿಲ್ಲಾ Sಖಿ ಮೋರ್ಚಾ ಅಧ್ಯಕ್ಷರಾದ ರಾಜಣ್ಣ ಸೇರಿದಂತೆ ಮುಖಂಡರಾದ ಶಿವಣ್ಣನಾಯಕ, ಪಾಪೇಶ್ ನಾಯಕ, ನವೀನ್ ಕುಮಾರ್, ಬೋಸೆರಂಗ ನಾಯಕ ಕವನ, ಕಾರ್ಯದರ್ಶಿ ಶ್ರೀಮತಿ ರೇಖಾ, ಬಸಮ್ಮ, ಜಿಲ್ಲಾ ಉಪಾಧ್ಯಕ್ಷೆ ಶೈಲಜಾ ರೆಡ್ಡಿ, ಸುಮಾ, ರಾಜೇಶ್ವರಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಹಾಗೂ ಸಮಾಜದ ಮುಖಂಡರು ಉಪಸ್ಥಿತರಿದ್ದರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group
Join WhatsApp Group

🔵 Facebook Page
Follow Facebook Page

⚫ Twitter / X
Follow on X (Twitter)

🟣 Threads
Follow on Threads

🟠 Instagram
Follow on Instagram

🔵 Telegram
Join Telegram Channel

🟢 WhatsApp Channel
Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *