ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಇಂದು ಐದನೇ ವಾರ್ಡಿನಲ್ಲಿ ಆಗ್ನೇಯ ಪದವೀಧರ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಕೆ.ಎಂ. ಸುರೇಶ್ ರವರ ಪರವಾಗಿ ಜಿಲ್ಲಾ ಬಿಜೆಪಿವತಿಯಿಂದ ವಾರ್ಡಿನಲ್ಲಿನ ಪದವೀದರ ಮತದಾರರನ್ನು ಭೇಟಿ ಮಾಡಿ ಈ ಬಾರಿಯೂ ಸಹಾ ಬಿಜೆಪಿ ಅಭ್ಯರ್ಥಿಗೆ ಮೊದಲ ಪ್ರಾಶಸ್ತ್ಯದ ಮತವನ್ನು ನೀಡುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ನಗರಸಭೆಯ ಮಾಜಿ ಸದಸ್ಯರಾದ ಹರೀಶ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಲಿಂಗರಾಜು ವಕ್ತಾರ ನಾಗರಾಜ್ ಬೇದ್ರೇ,ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು