ಚಿತ್ರದುರ್ಗ ಸರಸ್ವತಿ ಕಾನೂನು ಕಾಲೇಜಿನಲ್ಲಿ ಅ.17ರಂದು ವಿವಿಧ ವಿದ್ಯಾರ್ಥಿ ಘಟಕಗಳ ಉದ್ಘಾಟನಾ ಸಮಾರಂಭ.

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817

ಸರಸ್ವತಿ ವಿದ್ಯಾ ಸಂಸ್ಥೆ (ರಿ.), ಚಿತ್ರದುರ್ಗ ಸರಸ್ವತಿ ಕಾನೂನು ಕಾಲೇಜು ಇದರ 2026-27ನೇ ಸಾಲಿನ ವಿದ್ಯಾರ್ಥಿ ಕಾನೂನು ವೇದಿಕೆ, ರಾಷ್ಟ್ರೀಯ ಸೇವಾ ಯೋಜನೆ, ಮಾನವ ಹಕ್ಕುಗಳ ವೇದಿಕೆ, ರೆಡ್‍ಕ್ರಾಸ್ ಘಟಕ, ಇಕೋ ಕ್ಲಬ್ ಹಾಗೂ ಕ್ರೀಡಾ ಚಟುವಟಿಕೆ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವೂ : 17.10. 2026 ನೇ ಶನಿವಾರ ಬೆಳಿಗ್ಗೆ 10 ಗಂಟೆಗೆ ಸರಸ್ವತಿ ಕಾನೂನು ಕಾಲೇಜಿನ ವಜ್ರ ಮಹೋತ್ಸವ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಸಮಾರಂಭ ಉದ್ಘಾಟನೆಯನ್ನು ಚಿತ್ರದುರ್ಗ ಜಿಲ್ಲಾ ಪೋಲೀಸ್ ಅಧೀಕ್ಷಕರಾದ ಕುಶಲ್ ಚೌಕ್ಷೆ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಹಿರಿಯ ವಕೀಲರು, ಸರಸ್ವತಿ ವಿದ್ಯಾಸಂಸೆಯ ಅಧ್ಯಕ್ಷರಾದ ಫಾತ್ಯರಾಜನ್ ವಹಿಸಲಿದ್ದಾರೆ.

ವಿಶೇಷ ಆಹ್ವಾನಿತರಾಗಿ ಸರಸ್ವತಿ ವಿದ್ಯಾಸಂಸ್ಥೆಯ ಉಪಾಧ್ಯಕ್ಷರಾದ ಟಿ.ಹೆಚ್. ಬಸವರಾಜ್, ಕಾರ್ಯದರ್ಶಿ, ಶ್ರೀಮತಿ ಡಿ.ಕೆ. ಶೀಲಾ ಸರಸ್ವತಿ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. (ಡಾ) ಎಂ.ಎಸ್. ಸುಧಾದೇವಿ ಉಪಸ್ಥಿತರಿರುವವರು.

ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.

🟢 WhatsApp Group
Join WhatsApp Group

🔵 Facebook Page
Follow Facebook Page

⚫ Twitter / X
Follow on X (Twitter)

🟣 Threads
Follow on Threads

🟠 Instagram
Follow on Instagram

🔵 Telegram
Join Telegram Channel

🟢 WhatsApp Channel
Follow WhatsApp Channel

📰 ಸಮಗ್ರ ಸುದ್ದಿ

ನಿಖರತೆಗೆ ಮತ್ತೊಂದು ಹೆಸರು

📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು

Leave a Reply

Your email address will not be published. Required fields are marked *