ಚಿತ್ರದುರ್ಗ ಆ. 16
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಹಾಗೂ ಜನತಾದಳ (ಜಾತ್ಯತೀತ) ಓಆಂ ಮೈತ್ರಿಕೂಟದ ಓಆಂ ಅಭ್ಯರ್ಥಿ ಕೆ.ಎಂ.ಸುರೇಶ್ ರವರ ಪರವಾಗಿ ಮತದಾರರ ಸಭೆಯು ಆ. 17ರ ಶನಿವಾರ ಮಧ್ಯಾಹ್ನ 1 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಸಭೆಗೆ ಕರ್ನಾಟಕ ರಾಜ್ಯ ಬಿಜೆಪಿ ಅಧ್ಯಕ್ಷರಾದ ಶ್ರೀ ಬಿ.ವೈ. ವಿಜಯೇಂದ್ರ, ಸಂಸದರಾದ ಗೋವಿಂದ ಕಾರಜೋಳ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ ಕುಮಾರಸ್ವಾಮಿ, ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಮಂಜುನಾಥ್, ಆಗ್ನೇಯ ಪದವೀಧರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಕೆ.ಎಂ ಸುರೇಶ್, ಉಪಸ್ಥಿತರಿರುತ್ತಾರೆ.
ಈ ಸಭೆಗೆ ಜಿಲ್ಲೆಯ ಸಮಸ್ತ ಹಾಲಿ ಮತ್ತು ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಜನಪ್ರತಿನಿಧಿಗಳು, ಓಆಂ ಮೈತ್ರಿಕೂಟದ ಮುಖಂಡರು, ಪದಾಧಿಕಾರಿಗಳು, ಪದವೀಧರ ಮತದಾರರು ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಲು ಮನವಿ ಮಾಡಲಾಗಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು