ಚಿತ್ರದುರ್ಗ ಅ. 22
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಧನ ಸಹಾಯ ಆಶ್ರಯದಲ್ಲಿ ನವೀನ್ ಬೇದ್ರೇಯವರ ಏಕ ವ್ಯಕ್ತಿ ಚಿತ್ರ ಕಲಾ ಪ್ರದರ್ಶನದ ದೃಶ್ಯ ಕಲಾ ವೈಭವವೂ ನಗರದ ವಾಸವಿ ಶಾಲೆಯ ಮುಂಭಾಗದ ತ್ಯಾಗರಾಜ್ ಬೀದಿಯ ಲ್ಲಿನ ಶ್ರೀ ಶಂಕರನಾರಾಯಣ ದೇವಸ್ಥಾನದ ಸಭಾಂಗಣದಲ್ಲಿ ಅ. 23 ಮತ್ತು 24 ರಂದು ನಡೆಯಲಿದೆ.
ಅ. 23ರ ಸಂಜೆ ೫ ಗಂಟೆಗೆ ದೃಶ್ಯ ಕಲಾ ವೈಭವವನ್ನು ಮಾಜಿ ಶಾಸಕರಾದ ಎಸ್.ಕೆ.ಬಸವರಾಜನ್ ಉದ್ಘಾ ಟನೆ ಮಾಡಲಿದ್ದಾರೆ. ಲಲಿತಾ ಕಲಾ ಅಕಾಡೆಮಿಯ ಸದಸ್ಯರಾದ ಕಣ್ಮೇಶ್ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೆಶಕರಾದ ಬಿ.ಎಂ.ಗುರುನಾಥ್, ಶಿಕ್ಷಕಿ ಹಾಗೂ ಲೇಖಕಿ ಶ್ರೀಮತಿ ಗೀತಾ, ಚಿತ್ರಕಲಾವಿದರಾದ ನಾಗರಾಜ್ ಬೇದ್ರೇ, ನವೀನ್ ಬೇದ್ರೇ ಹಾಗೂ ಶಿಕ್ಷಕರಾದ ಪಿ.ಎಸ್. ವಿನೋದ್ ಕುಮಾರ್ ಭಾಗವಹಿಸಲಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
🟠 Instagram
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು