ವರದಿ ಮತ್ತು ಫೋಟೋ ಕೃಪೆ ವೇದಮೂರ್ತಿ ಭೀಮಸಮುದ್ರ ಮೊ : 8088076203
ಹೊಳಲ್ಕೆರೆ, ಅ. 25: ತಾಲೂಕಿನ ಬಿ.ದುರ್ಗ ಗ್ರಾಮದ ಪಿಎಲ್ಡಿ ಬ್ಯಾಂಕ್ ಮಾಜಿ ನಿರ್ದೇಶಕ ಕೆ. ಷಣ್ಮುಖಪ್ಪ (78) ಅವರು ಭಾನುವಾರ ರಾತ್ರಿ 8.15ಕ್ಕೆ ನಿಧನರಾದರು.
ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಅಪಾರ ಬಂಧು ಬಳಗ ಹಾಗೂ ಪರಿಚಿತರನ್ನು ಅಗಲಿರುವ ಅವರ ನಿಧನಕ್ಕೆ ಕುಟುಂಬಸ್ಥರು ಮತ್ತು ಆಪ್ತರು ಶೋಕ ವ್ಯಕ್ತಪಡಿಸಿದ್ದಾರೆ.


ಕೆ. ಷಣ್ಮುಖಪ್ಪ ಅವರು ಬಿ.ದುರ್ಗ ಗ್ರಾಮದ ನಿವಾಸಿಯಾಗಿದ್ದು, ಪಿಎಲ್ಡಿ ಬ್ಯಾಂಕ್ನ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.
ಮೃತರ ಅಂತ್ಯಕ್ರಿಯೆಯನ್ನು ಸೋಮವಾರ ಮಧ್ಯಾಹ್ನ 1 ಗಂಟೆಗೆ ಅವರ ಸ್ವಗ್ರಾಮವಾದ ಬಿ.ದುರ್ಗದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು