ಚಿತ್ರದುರ್ಗ ಅ. 30
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭಾರತದ ಮೊದಲ ಮಹಿಳಾ ಪ್ರಧಾನಮಂತ್ರಿ ಉಕ್ಕಿನ ಮಹಿಳೆ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯ ಸ್ಮರಣೆ ಅಂಗವಾಗಿ ರಕ್ತದಾನ ಶಿಬಿರವನ್ನು ಸೇವಾದಳ ಯಂಗ್ ಬ್ರಿಗೇಡ್ ವತಿಯಿಂದ ಕಾಂಗ್ರಸ್ ಕಚೇರಿ ಆವರಣದಲ್ಲಿ ಶುಕ್ರವಾರ ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇಂದಿರಾಗಾಂಧಿಯ ಅಭಿಮಾನಿಗಳಾದ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ರಫಿ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷರಾದ ಸೈಯದ್ ಖುದ್ದುಸ್, ಪದವೀಧರ ವಿಭಾಗದ ಅಧ್ಯಕ್ಷರಾದ ಪ್ರಕಾಶ್ ರಾಮನಾಯಕ್, ಗುರುಶೆಟ್ಟಿ, ಶಶಾಂಕ್, ಮೊಹಮ್ಮದ್ ಆಜಮ್, ಜೆ ಬಿ ಎಂ ಅಧ್ಯಕ್ಷ ದಾದಾಪೀರ್, ಫಜಲೂರ್ ರೆಹಮಾನ್, ಮತ್ತಿತರರು ಸೇರಿದಂತೆ 8 ಯೂನಿಟ್ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಾಜ್ಪೀರ್, ಗ್ಯಾರಂಟಿ ಅಧ್ಯಕ್ಷರಾದ ಆರ್ ಶಿವಣ್ಣ, ಪ್ರಧಾನ ಕಾರ್ಯದರ್ಶಿ ಸಂಪತ್ಕುಮಾರ್ , ಸಂದೀಪ್, ಸುಹೇಲ್ ಉಪಸ್ಥಿತರಿದ್ದರು
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು