ಚಿತ್ರದುರ್ಗ ನ. 03
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಮುಂಬರುವ ಹಿರಿಯೂರು ವಿಧಾನಸಭಾ ಉಪ ಚುನಾವಣೆಯ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿಯು ಉಸ್ತುವಾರಿಗಳನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ರವರು ಆದೇಶವನ್ನು ಹೊರಡಿಸಿದ್ದಾರೆ.

ಹಿರಿಯೂರು ಉಪ ಚುನಾವಣೆಗೆ ಉಸ್ತುವಾರಿಗಳಾಗಿ ನೇಮಕವಾಗಿರುವವರೆಂದರೆ ವಿಧಾನ ಪರಿಷತ್ ಸದಸ್ಯರು, ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ಸಂಸದರು, ಮಾಜಿ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಬಿ.ಶ್ರೀರಾಮುಲು, ಬಿಜೆಪಿ ಯುವ ಮೋರ್ಚಾದ ರಾಜ್ಯಾಧ್ಯಕ್ಷರು, ಶಾಸಕರಾದ ಧೀರಜ್ ಮಿನಿರಾಜ್, ಶಾಸಕರಾದ ಡಾ.ಎಂ.ಚಂದ್ರಪ್ಪ, ಮಾಜಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎಸ್.ನವೀನ್, ಮಾಜಿ ಸಂಸದರಾದ ಎಸ್.ಮುನಿಸ್ವಾಮಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯರು, ಜಿಲ್ಲಾಧ್ಯಕ್ಷರಾದ ಚಿದಾನಂದಗೌಡ ರವರಾಗಿದ್ದಾರೆ ಎಂದು ತಿಳಿಸಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು