ಚಿತ್ರದುರ್ಗ, ನ.12:
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ನಗರದ ಕಬೀರಾನಂದ ನಗರದ ಶ್ರೀ ಸದ್ಗುರು ಕಬೀರಾನಂದಾಶ್ರಮದ ಪೀಠಾಧಿಪತಿಗಳಾದ ಶ್ರೀ ಶಿವಲಿಂಗಾನಂದ ಮಹಾಸ್ವಾಮಿಗಳ ವರ್ಧಂತ್ಯುತ್ಸವ ಕಾರ್ಯಕ್ರಮವನ್ನು ನವೆಂಬರ್ 13ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಆಶ್ರಮದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಶ್ರೀ ಸದ್ಗುರು ಕಬೀರಾನಂದಾಶ್ರಮದ ಭಕ್ತವೃಂದದವರು ಒಗ್ಗೂಡಿ ಶ್ರೀಗಳ ಜನ್ಮದಿನೋತ್ಸವ ಸಮಾರಂಭವನ್ನು ಆಯೋಜಿಸಿದ್ದಾರೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಠದ ಸದ್ಭಕ್ತರು ಮನವಿ ಮಾಡಿದ್ದಾರೆ.
ಪ್ರತಿ ಭಕ್ತರಿಗೂ ಶ್ರೀಗಳ ದರ್ಶನ ಹಾಗೂ ಆಶೀರ್ವಾದ ಪಡೆಯಲು ಇದೊಂದು ಉತ್ತಮ ಅವಕಾಶವಾಗಿದ್ದು, ಧಾರ್ಮಿಕ ಶ್ರದ್ಧೆ ಮತ್ತು ಭಕ್ತಿಭಾವದಿಂದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಶ್ರೀಮಠದ ಭಕ್ತರು ಕೋರಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು