ಚಿತ್ರದುರ್ಗ ನ. 23
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
60ವರ್ಷಕ್ಕೆ ಮೇಲ್ಪಟ್ಟು 70 ವರ್ಷದೊಳಗಿನ ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಸಂಧ್ಯಾ ಕಿರಣ” ನಗದು ರಹಿತ ಆರೋಗ್ಯ ಭಾಗ್ಯ ಯೋಜನೆಯನ್ನು ಸರ್ಕಾರ ಜಾರಿ ಮಾಡಿದ್ದನ್ನು ಸ್ವಾಗತಿಸಿ ಹಿರಿಯೂರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ(ರಿ.), ಚಿತ್ರದುರ್ಗ ಶಾಖೆಯ ಜಿಲ್ಲಾಧ್ಯಕ್ಷರಾದ ಬಿ.ಪಿ.ಪ್ರೇಮನಾಥ್ ಸನ್ಮಾನಿಸಿದ್ದಾರೆ.
ರಾಜ್ಯ ಸರ್ಕಾರ ಜಾರಿ ಮಾಡಿರುವ ಸಂಧ್ಯಾ ಕಿರಣ” ಯೋಜನೆಯಿಂದ ಹಲವಾರು ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಹಾಗೂ ಕುಟುಂಬ ಪಿಂಚಣಿದಾರರಿಗೆ ಅನುಕೂಲವಾಗಿದೆ. ಪ್ರತಿ ಕುಟುಂಬಕ್ಕೆ ವಾರ್ಷಿಕ ರೂ.5.00ಲಕ್ಷಗಳವರೆಗೆ ವಂತಿಕೆ ಆಧಾರಿತ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (ಎಬಿ-ಎಆರ್ಕೆ) ಯೋಜನೆಯಡಿಯಲ್ಲಿನ ನೀತಿಯನ್ವಯ “ಸಂಧ್ಯಾ ಕಿರಣ” ನಗದು ರಹಿತ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ ಉತ್ತಮವಾಗಿದೆ ಎಂದಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಜಿಲ್ಲಾ ಸಂಘ(ರಿ.), ಚಿತ್ರದುರ್ಗ ಶಾಖೆಯ ಪದಾಧಿಕಾರಿಗಳು ಹಾಜರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಕೆಳಗಿನ Social Media ಪುಟಗಳಿಗೆ Follow / Subscribe ಮಾಡಿ.
🟢 WhatsApp Group
Join WhatsApp Group
🔵 Facebook Page
Follow Facebook Page
⚫ Twitter / X
Follow on X (Twitter)
🟣 Threads
Follow on Threads
Follow on Instagram
🔵 Telegram
Join Telegram Channel
🟢 WhatsApp Channel
Follow WhatsApp Channel
📰 ಸಮಗ್ರ ಸುದ್ದಿ
ನಿಖರತೆಗೆ ಮತ್ತೊಂದು ಹೆಸರು
📢 ಸುದ್ದಿ • ಮಾಹಿತಿ • ಶಿಕ್ಷಣ • ಉದ್ಯೋಗ • ಕರ್ನಾಟಕ • ದೇಶ • ಜಗತ್ತು