ಬಿ.ಮಂಜುನಾಥ್‌ ನಿಧನ

ಚಿತ್ರದುರ್ಗ, (ಫೆ.14) :  ಕೃಷಿ ಇಲಾಖೆಯ ನಿವೃತ್ತ ಸಹಾಯಕ ನಿರ್ದೇಶಕ ಬಿ.ಮಂಜುನಾಥ್‌ (73) ಮಂಗಳವಾರ ಮುಂಜಾನೆ ನಿಧನ ಹೊಂದಿದರು.

ಮೃತರು ಪತ್ನಿ, ಚಿಂತನ ಪ್ರಕಾಶನದ ಮುಖ್ಯಸ್ಥೆ ಜ್ಯೋತಿ ಶಂಕರಮೂರ್ತಿ ಸೇರಿದಂತೆ ಇಬ್ಬರು ಪುತ್ರಿಯರು, ಓರ್ವ ಪುತ್ರನ ಅಗಲಿದ್ದಾರೆ.

ಚಿತ್ರದುರ್ಗದ ಜೋಗಿಮಟ್ಟಿ ರಸ್ತೆಯಲ್ಲಿರುವ ವೀರಶೈವ ರುದ್ರಭೂಮಿಯಲ್ಲಿ ಬುಧವಾರ ಮಧ್ಯಾಹ್ನ ಅಂತ್ಯಸಂಸ್ಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

The post ಬಿ.ಮಂಜುನಾಥ್‌ ನಿಧನ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/EfH1WSK
via IFTTT

Leave a Reply

Your email address will not be published. Required fields are marked *