ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲು..!

ಚೆನ್ನೈ: ಪ್ರಧಾನಿ ನರೇಂದ್ರ ಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಅವರಿಗೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈ ಅಯನಂಬಾಕ್ಯಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ.

ಪ್ರಹ್ಲಾದ್ ಮೋದಿ, ಪ್ರಧಾನಿ ಮೋದಿ ಅವರ ಕಿರಿಯ ಸಹೋದರರಾಗಿದ್ದಾರೆ. ಮೂತ್ರಪಿಂಡದಲ್ಲಿ ಸಮಸ್ಯೆಯಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೈದ್ಯರು ಕೂಡ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ.

ಪ್ರಹ್ಲಾದ್ ಮೋದಿಯವರು ಇತ್ತಿಚೆಗಷ್ಟೇ ಕರ್ನಾಟಕಕ್ಕೆ ಬಂದಿದ್ದರು. ಈ ವೇಳೆ ಮೈಸೂರಿನ ಹೋಗುತ್ತಿದ್ದಾಗ ಆಕ್ಸಿಡೆಂಟ್ ಆಗಿತ್ತು. ಕಾರಿನಲ್ಲಿ ಇದ್ದ ಕುಟುಂಬಸ್ಥರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದವು. ಆಗ ಸ್ಥಳೀಯರೆಲ್ಲಾ ಸೇರಿ, ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಿದ್ದರು.

The post ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ಮೋದಿ ಆಸ್ಪತ್ರೆಗೆ ದಾಖಲು..! first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/Vo94zAy
via IFTTT

Leave a Reply

Your email address will not be published. Required fields are marked *