ICC World Cup 2023: ನಾಳೆಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.





ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group : https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharechat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1