2022ರಲ್ಲಿ ರಿಲೀಸ್ ಆದ ‘ಆರ್ಆರ್ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ.

ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.
96ನೇ ಸಾಲಿನಲ್ಲಿ ಆಸ್ಕರ್ ಅವಾರ್ಡ್ (Oscar Award) ಕಾರ್ಯಕ್ರಮ ಇಂದು (ಮಾರ್ಚ್ 11) ಅಮೆರಿಕದ ಲಾಸ್ ಏಂಜಲೀಸ್ನ ಡಾಲ್ಬಿ ಥಿಯೇಟರ್ನಲ್ಲಿ ನಡೆದಿದೆ. ಈ ವೇದಿಕೆ ಮೇಲೆ ‘ಆರ್ಆರ್ಆರ್’ ಚಿತ್ರಕ್ಕೆ ವಿಶೇಷ ಗೌರವ ಸಲ್ಲಿಕೆ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ‘ಇದು ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದು ಫ್ಯಾನ್ಸ್ ಕರೆದಿದ್ದಾರೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಎಲ್ಲರೂ ಎಸ್ಎಸ್ ರಾಜಮೌಳಿ ತಂಡಕ್ಕೆ ಶುಭಕೋರುತ್ತಿದ್ದಾರೆ.
2022ರಲ್ಲಿ ರಿಲೀಸ್ ಆದ ‘ಆರ್ಆರ್ಆರ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಸಾವಿರ ಕೋಟಿ ರೂಪಾಯಿ ಬಿಸ್ನೆಸ್ ಮಾಡಿದೆ. ಈ ಚಿತ್ರದ ‘ನಾಟು ನಾಟು..’ ಹಾಡಿಗೆ ಕಳೆದ ವರ್ಷ ಆಸ್ಕರ್ ಅವಾರ್ಡ್ ಸಿಕ್ಕಿದೆ. ಈ ಹಾಡಿನ ಕ್ಲಿಪ್ನ ಆಸ್ಕರ್ ವೇದಿಕೆ ಮೇಲೆ ಪ್ರಸಾರ ಮಾಡಲಾಗಿದೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ.
ಇಷ್ಟಕ್ಕೆ ನಿಂತಿಲ್ಲ. ಆಯಕ್ಷನ್ ಸಿನಿಮಾಗಳಲ್ಲಿ ಹಿರೋಗಳು ಎಷ್ಟು ಕಷ್ಟಪಡುತ್ತಾರೆ ಎಂಬುದಕ್ಕೆ ವಿಶೇಷ ಗೌರವ ಅರ್ಪಿಸಲು ವಿಶೇಷ ವಿಡಿಯೋ ಮಾಡಲಾಗಿದೆ. ಈ ವಿಡಿಯೋದಲ್ಲಿ ‘ಆರ್ಆರ್ಆರ್’ ಚಿತ್ರದ ಆಯಕ್ಷನ್ ದೃಶ್ಯ ಕೂಡ ಇತ್ತು ಅನ್ನೋದು ವಿಶೇಷ. ಈ ಬಗ್ಗೆ ರಾಜಮೌಳಿ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ.
ಆರ್ಆರ್ಆರ್ ಚಿತ್ರಕ್ಕೆ ವಿಶೇಷ ಗೌರವ
ರಾಜಮೌಳಿ ನಿರ್ದೇಶನದ, ರಾಮ್ ಚರಣ್ ಹಾಗೂ ಜೂನಿಯರ್ ಎನ್ಟಿಆರ್ ನಟನೆಯ ‘ಆರ್ಆರ್ಆರ್’ ಚಿತ್ರ ಮಾಡಿದ ದಾಖಲೆಗಳು ಹಲವು. ಈ ವರ್ಷವೂ ಆಸ್ಕರ್ ಅವಾರ್ಡ್ನಲ್ಲಿ ‘ಆರ್ಆರ್ಆರ್’ ಚಿತ್ರವನ್ನು ನೆನಪಿಸಿಕೊಂಡಿದ್ದು ವಿಶೇಷ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1