‘ಮ್ಯಾಕ್ಸ್‌’ ಆಟ ಶುರು: ಆ್ಯಕ್ಷನ್​​ ಅವತಾರದಲ್ಲಿ ಅಬ್ಬರಿಸಿದ ಅಭಿನಯ ಚಕ್ರವರ್ತಿ – Sudeep Max Teaser

ಕನ್ನಡ ಚಿತ್ರರಂಗ ಅಲ್ಲದೇ ಬಹುಭಾಷೆಗಳಲ್ಲಿ ದೊಡ್ಡ ಮಟ್ಟದ ಹೈಪ್ ಕ್ರಿಯೇಟ್ ಮಾಡಿರೋ ಸಿನಿಮಾ ”ಮ್ಯಾಕ್ಸ್”. ಸ್ಯಾಂಡಲ್​ವುಡ್​ನ ಸ್ಟಾರ್ ಹೀರೋ ಕಿಚ್ಚ ಸುದೀಪ್​​​ ಮುಖ್ಯಭೂಮಿಕೆಯಲ್ಲಿರುವ ಈ ಚಿತ್ರದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಅದಕ್ಕೆ ತಕ್ಕಂತೆ ಇಂದು ಟೀಸರ್​​ ಅನಾವರಣಗೊಂಡಿದ್ದು, ಸಿನಿಪ್ರಿಯರು ಹುಬ್ಬೇರಿಸಿದ್ದಾರೆ.

Source : https://www.etvbharat.com/kn/!entertainment/baadshah-kichcha-sudeep-starrer-max-official-teaser-release-kas24071603429

Leave a Reply

Your email address will not be published. Required fields are marked *