ಅನುಪಮಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಬಾಲಕಿಯರ ಫುಟ್‌ಬಾಲ್ ತಂಡಕ್ಕೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ.

ಚಿತ್ರದುರ್ಗ :ಶಾಲಾ ಶಿಕ್ಷಣ ಇಲಾಖೆ ಚಿತ್ರದುರ್ಗ ಇವರ ಆಶ್ರಯದಲ್ಲಿ ನಡೆದ 14 ವರ್ಷ ದ ಒಳಗಿನ ಬಾಲಕಿಯರ ವಿಭಾಗದ ಪುಟ್ ಬಾಲ್ ಪಂದ್ಯದಲ್ಲಿ ಅನುಪಮಾ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಡಿವಿಜನ್ ಹಂತ ಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ಅಧ್ಯಕ್ಷರಾದ ಎಸ್. ಭಾಸ್ಕರ್ ಕಾರ್ಯದರ್ಶಿಗಳಾದ ರಕ್ಷಣ್ ಎಸ್ ಬಿ, ಪ್ರಾಚಾರ್ಯರಾದ ಸಂಪತ್ ಕುಮಾರ್ ಸಿ ಡಿ ಮುಖ್ಯೋಪಾಧ್ಯಾಯರಾದ ವೆಂಕಟೇಶ್ ಹೆಡ್ ಕೋ ಆರ್ಡಿನೇಟರ್ ಬಸವರಾಜ್ ಕೆ, ಪುಟ್ಬಾಲ್ ತರಬೇತುದಾರರಾದ ಗಿರೀಶ್,ದೈಹಿಕ ಶಿಕ್ಷಕರಾದ ಬೋಸೆ ರಂಗಪ್ಪ, ಪ್ರಸಾದ್ ಮತ್ತು ಶಿಕ್ಷಕವರ್ಗದವರು, ವಿಜೇತ ಮಕ್ಕಳನ್ನು ಅಭಿನಂದಿಸಿದರು.

Leave a Reply

Your email address will not be published. Required fields are marked *