ಬೆಂಗಳೂರು: ಆರ್.ಎಲ್. ಜಾಲಪ್ಪ ಅಕಾಡೆಮಿಯು ಹಿಂದುಳಿದ ಸಮುದಾಯದ ಪ್ರವರ್ಗ 1 ಮತ್ತು ಪ್ರವರ್ಗ 2ಎ ಗೆ ಸೇರಿದ ಗ್ರಾಮೀಣ ಪದವೀಧರರಿಗೆ ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ ಪರೀಕ್ಷೆಗಳಿಗೆ ನಾಲ್ಕು ತಿಂಗಳ ಉಚಿತ ತರಬೇತಿಯನ್ನು ಫೆಬ್ರುವರಿ 5ರಂದು ಪ್ರಾರಂಭಿಸಲಿದೆ.
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಸೋಲೂರಿನಲ್ಲಿ ತರಬೇತಿ ನಡೆಯಲಿದ್ದು, ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಿದ್ಯಾರ್ಥಿನಿಲಯಗಳ ವ್ಯವಸ್ಥೆ ಇದೆ. ಆಸಕ್ತರು www.rljacademy.in ವೆಬ್‌ಸೈಟಿನಲ್ಲಿ ಜ.31ರ ಒಳಗೆ ಅರ್ಜಿ ಸಲ್ಲಿಸಬೇಕು. ಮಾಹಿತಿಗೆ 8660495498, 9902004438 ಸಂಪರ್ಕಿಸಬಹುದು ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1