YES ಬ್ಯಾಂಕ್​​ನಲ್ಲಿ ಉದ್ಯೋಗಾವಕಾಶ- ಆಸಕ್ತರು ಇವತ್ತೇ ಅಪ್ಲೈ ಮಾಡಿ.

YES Bank Recruitment 2024: ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ನಲ್ಲಿ (Yes Bank) ಅನೇಕ ಹುದ್ದೆಗಳು ಖಾಲಿ ಇವೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರು ಈಗಲೇ ಅಪ್ಲೈ ಮಾಡಿ. ಅನೇಕ ಕಲೆಕ್ಷನ್ ಮ್ಯಾನೇಜರ್, ಸೀನಿಯರ್ ಸೇಲ್ಸ್​ ಮ್ಯಾನೇಜರ್​​​​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಏಪ್ರಿಲ್ 15, 2024 ಅಂದರೆ ಇವತ್ತೇ ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಆಸಕ್ತರು ಆನ್​​ಲೈನ್ (Online) ಮೂಲಕ ಅಪ್ಲೈ ಮಾಡಬೇಕು.​

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ ಕುರಿತಾಗಿ ಇಲ್ಲಿದೆ ಮಾಹಿತಿ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/03/2024
ಅರ್ಜಿ ಹಾಕಲು ಕೊನೆಯ ದಿನ: ಏಪ್ರಿಲ್ 15, 2024(ಇಂದು)

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಅರ್ಜಿ ಹಾಕೋದು ಹೇಗೆ?ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಲು ಇಲ್ಲಿ ಕ್ಲಿಕ್ ಮಾಡಿ.

ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ  ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Source : https://kannada.news18.com/news/jobs/yes-bank-recruitment-2024-apply-for-sales-manager-posts-last-date-today-only-lg-1655461.html?utm_source=izooto&utm_medium=on_site_interactions&utm_campaign=Exit_Intent_Recommendations

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *