ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಡಿ. ಕುಮಾರ್ ನೇಮಕ

ಚಿತ್ರದುರ್ಗ, (ಜ.27): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿಗಳ ವಿಭಾಗದ ರಾಜ್ಯಾಧ್ಯಕ್ಷ ಆರ್.ಧರ್ಮಸೇನರವರ ಆದೇಶದಂತೆ ಪಿಳ್ಳೆಕೆರನಹಳ್ಳಿಯ ಡಿ.ಕುಮಾರ್ ಇವರನ್ನು ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಜಿಲ್ಲಾಧ್ಯಕ್ಷ ಎಸ್.ಜಯಣ್ಣ ಮೊಗಲಹಳ್ಳಿ ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಪರಿಶಿಷ್ಟ ಜಾತಿಗಳ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸುವಂತೆ ಎಸ್.ಜಯಣ್ಣರವರು ಉಪಾಧ್ಯಕ್ಷರನಾಗಿ ನೇಮಕವಾಗಿರುವ ಡಿ.ಕುಮಾರ್‍ಗೆ ಸೂಚಿಸಿದ್ದಾರೆ.

The post ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಜಿಲ್ಲಾ ಉಪಾಧ್ಯಕ್ಷರಾಗಿ ಡಿ. ಕುಮಾರ್ ನೇಮಕ first appeared on Kannada News | suddione.

from ಚಿತ್ರದುರ್ಗ – Kannada News | suddione https://ift.tt/cypJgHY
via IFTTT

Leave a Reply

Your email address will not be published. Required fields are marked *