
ವರದಿ ಮತ್ತು ಫೋಟೋ ಕೃಪೆ, ವೇದಮೂರ್ತಿ ಭೀಮಸಮುದ್ರ ಮೊ : 8088076203
ಭೀಮಸಮುದ್ರ ಗ್ರಾಮದಲ್ಲಿ ಇಂದು ಬೆಳಗಿನಿಂದ ವೀರಭದ್ರ ಸ್ವಾಮಿಯ ಅಭಿಷೇಕ ನಡೆಯಿತು ತದನಂತರ ಹೂವಿನ ಅಲಂಕಾರ ಮಾಡಲಾಯಿತು.

ಗ್ರಾಮದ ಎಲ್ಲ ಬೀದಿಗಳಲ್ಲಿ ಸ್ವಾಮಿಯ ಪಲ್ಲಕ್ಕಿ ಹಾಗೂ ಕಡೂರಿನಿಂದ ಬಂದಿದ್ದ ವೀರಗಾಸೆ ತಂಡ ಡೊಳ್ಳು ಕುಣಿತದ ಮೂಲಕ ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು ನಂತರ 12:30ಕ್ಕೆ ಕೆಂಡಾರ್ಚನೆ ಕಾರ್ಯಕ್ರಮ ನಡೆಯಿತು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1