BIG NEWS : 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆ : ಪಠ್ಯವಸ್ತು, ಅಂಕಗಳನ್ನು ನಿಗದಿಪಡಿಸಿ ಶಿಕ್ಷಣ ಇಲಾಖೆ ಸುತ್ತೋಲೆ.

ಬೆಂಗಳೂರು : 2023-24 ನೇ ಸಾಲಿನ 5, 8 ಮತ್ತು 9 ನೇ ತರಗತಿ ಮೌಲ್ಯಾಂಕನ ಪರೀಕ್ಷೆಗೆ ಪಠ್ಯವಸ್ತು ಮತ್ತು ಅಂಕಗಳನ್ನು ನಿಗದಿಪಡಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮೇಲ್ಕಂಡ ಉಲ್ಲೇಖಿತ ವಿಷಯಕ್ಕೆ ಸಂಬಂಧಿಸಿದಂತೆ, 1 ರಿಂದ 10ನೇ ತರಗತಿಯ ಮೌಲ್ಯಾಂಕನಕ್ಕೆ ಸಂಬಂಧಿಸಿದ ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರವರ ಸುತ್ತೋಲೆ ಸಂಖ್ಯೆ: ಡಿ.ಎಸ್.ಇ.ಆರ್‌ ಟಿ.\ ಇ.ವಿಜಿ\1- 10 ಮೌಲ್ಯಾಂಕನ \5, 8 9ನೇ ತರಗತಿ ಮೌಲ್ಯಾಂಕನದ ಮಾಹಿತಿಯನ್ನು ಈ ಕೆಳಕಂಡಂತೆ ತಿದ್ದುಪಡಿ ಮಾಡಲಾಗಿದ್ದು ಅದರಂತೆ ಕ್ರಮವಹಿಸಲು ಸೂಚಿಸಲಾಗಿದೆ.

Source : https://m.dailyhunt.in/news/india/kannada/kannadadunia-epaper-kannadad/big+news+5+8+mattu+9+ne+taragati+moulyaankana+parikshe+pathyavastu+ankagalannu+nigadipadisi+shikshana+ilaakhe+suttole-newsid-n570343316?listname=topicsList&topic=for%20you&index=1&topicIndex=0&mode=pwa&action=click

 ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *