189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ನವದೆಹಲಿ : ರಾಜ್ಯ ರಾಜಕೀಯದಲ್ಲಿ ಬಾರೀ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

https://www.youtube.com/live/w5kOQJchNBg?feature=share

ದೆಹಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್, ಅಣ್ಣಾಮಲೈ ಸೇರಿದಂತೆ ಇತರೆ ನಾಯಕರು ಭಾಗವಹಿಸಿದ್ದರು.

ಉಳಿದಂತೆ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಾಕಿ ಉಳಿಸಿಕೊಂಡಿದೆ.

The post 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ first appeared on Kannada News | suddione.

from ರಾಷ್ಟ್ರೀಯ ಸುದ್ದಿ – Kannada News | suddione https://ift.tt/pxqQMHY
via IFTTT

Leave a Reply

Your email address will not be published. Required fields are marked *