
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817
ಚಿತ್ರದುರ್ಗ ಮೇ. 20 ನಗರದ ಹೊಳಲ್ಕೆರೆ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದ ಕಚೇರಿ ಬಳಿ ಮಂಗಳವಾರ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಕಾರ್ಮಿಕ ಅಧಿಕಾರಿ ಅನಿಲ್ ಬಗ್ತಿ ರವರು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಒಟ್ಟು 16 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಉಪ ಸಭಾಪತಿ ಅರುಣ್ ಕುಮಾರ್,ಕಾರ್ಯದರ್ಶಿ ಮಜಹರ್ ಉಲ್ಲಾ, ಖಜಾಂಚಿ ವೀರೇಶ್,
ನಿರ್ದೇಶಕರಾದ ಸುರೇಶ್, ಗುರುಮೂರ್ತಿ, ಶಿವರಾಮ್, ಡಾ.ಮಧುಸೂದನ್ ರೆಡ್ಡಿ,ಕಟ್ಟಡ ಕರ್ನಾಟಕ ರಾಜ್ಯ ಕಟ್ಟಡ ಹಾಗೂ
ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಜೆ ಮಂಜುನಾಥ್, ಉಪಾಧ್ಯಕ್ಷರುಗಳಾದ ಗೌಸ್ ಪೀರ್, ನಾದಿಅಲಿ,
ನರಸಿಂಹಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವೈ. ಕುಮಾರ್, ಈಶ್ವರಪ್ಪ, ಖಜಾಂಚಿ ಚಾಂದ್ ಪೀರ್, ಉಪಸ್ಥಿತರಿದ್ದರು.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು WhatsApp Group:https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1