
ಬಿಹಾರದಲ್ಲಿ ಆರ್ ಜೆಡಿ-ಜೆಡಿಯು ಮೈತ್ರಿ ಪತನಗೊಂಡಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ಭೇಟಿ ನೀಡಿದ ನಿತೀಶ್ ಕುಮಾರ್ ಬಿಹಾರ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ಕೆಲವು ದಿನಗಳಿಂದ ಬಿಹಾರ ರಾಜಕೀಯದ ಬಗ್ಗೆ ಇದ್ದ ಅನಿಶ್ಚಿತತೆ ಅಂತಿಮವಾಗಿ ಇಂದು (ಜನವರಿ 28) ಕೊನೆಗೊಂಡಿದೆ.
ಏಕೆಂದರೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ರಾಜೀನಾಮೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಸಂಜೆ ವೇಳೆಗೆ ಬಿಜೆಪಿಯ ಬೆಂಬಲದೊಂದಿಗೆ ಹೊಸ ಸರ್ಕಾರವನ್ನು ರಚಿಸಲಿದ್ದಾರೆ.
ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
WhatsApp Group: https://chat.whatsapp.com/KnDIfiBURQ9G5sLEJLqshk
Facebook page: https://www.facebook.com/samagrasudii
Sharechat: https://sharehat.com/profile/edu514826335?d=n
Twitter: https://twitter.com/SuddiSamagra
Threads: https://www.threads.net/@samagrasuddi.co.in
Instagram: https://www.instagram.com/samagrasuddi.co.in/
Telegram: https://t.me/+E1ubNzdguQ5jN2Y1