BREAKING : ರಾಜ್ಯಮಟ್ಟದ ʻSSLCʼ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ.

ಬೆಂಗಳೂರು : 2023-24 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಿಸಿದೆ. ಈ ವೇಳಾಪಟ್ಟಿಯ ಪ್ರಕಾರ ಫೆಬ್ರವರಿ 26 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಆರಂಭವಾಗಲಿವೆ.

ಇಲ್ಲಿದೆ ವೇಳಾಪಟ್ಟಿ

26-02-2024 : ಪ್ರಥಮ ಭಾಷೆ- ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು , ಉರ್ದು, ಇಂಗ್ಲಿಷ್, ಇಂಗ್ಲಿಷ್ (NCERT), ಸಂಸ್ಕೃತ

27-02-2024 : ದ್ವಿತೀಯ ಭಾಷೆ -ಇಂಗ್ಲಿಷ್, ಕನ್ನಡ

28 -02-2024 : ತೃತೀಯ ಭಾಷೆ- ಹಿಂದಿ, (NCERT), ಹಿಂದಿ, ಕನ್ನಡ, ಇಂಗ್ಲಿಷ್, ತುಳು, ಕೊಂಕಣಿ, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ

29-02-2024 -ಗಣಿತ

01-03-2024 – ವಿಜ್ಞಾನ

02-03-2024 -ಸಮಾಜವಿಜ್ಞಾನ

ನಮ್ಮ ಸಮಗ್ರ ಸುದ್ದಿಗಳಿಗಾಗಿ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 

WhatsApp Group: https://chat.whatsapp.com/KnDIfiBURQ9G5sLEJLqshk

Facebook page: https://www.facebook.com/samagrasudii

Sharechat: https://sharehat.com/profile/edu514826335?d=n

Twitter: https://twitter.com/SuddiSamagra

Threads: https://www.threads.net/@samagrasuddi.co.in

Instagram: https://www.instagram.com/samagrasuddi.co.in/

Telegram: https://t.me/+E1ubNzdguQ5jN2Y1

Leave a Reply

Your email address will not be published. Required fields are marked *