ಮರಕ್ಕೆ ಡಿಕ್ಕಿ ಹೊಡೆದು ಕ್ರೂಸರ್ ವಾಹನ ಪಲ್ಟಿಯಾಗಿ ಇಬ್ಬರು ಮೃತಪಟ್ಟು, 15ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಬೆಳಗಾವಿ: ಕ್ರೂಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ…
Category: Cities
ಬೆಂಗಳೂರಿನ ಸ್ಕೂಟರ್ ಶೋರೂಮ್ನಲ್ಲಿ ಅಗ್ನಿ ಅವಘಡ, ಸೇಲ್ಸ್ ಗರ್ಲ್ ಸಜೀವದಹನ.
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಶೋರೂಂನಲ್ಲಿ ಓರ್ವ ಮಹಿಳೆ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ…
ಪ್ರಕೃತಿ ಚಿಕಿತ್ಸೆಯ ಕ್ಲಿನಿಕ್‌ಗಳು ಹೆಚ್ಚಿದರೆ ಕಾಯಿಲೆಗಳು ಬರದಂತೆ ತಡೆಯಲು ಸಾಧ್ಯ – ಬಸವಪ್ರಭು ಸ್ವಾಮೀಜಿಗಳು.
ದಾವಣಗೆರೆ : ನ. 18 : 7ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಸೋಮವಾರ ಶ್ರೀಮತಿ ತುಳಸಿ ರಾಮರಾಜು ಯೋಗ…
ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ, ನೋಂದಣಿ ಆರಂಭ, ಶುಲ್ಕ ಮಾಹಿತಿ.
ಮಂಡ್ಯ, ನವೆಂಬರ್ 18: ಸಕ್ಕರೆ ನಾಡು ಮಂಡ್ಯ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆಗೆ ತಯಾರಿಯನ್ನು ನಡೆಸುತ್ತಿದೆ. ಡಿಸೆಂಬರ್‌ನಲ್ಲಿ…
ಎಸ್ಎಸ್ಎಲ್ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ.
ಎಸ್ಎಸ್ಎಲ್ಸಿಯಲ್ಲಿ ಮೂರು ಬಾರಿ ಫೇಲ್ ಆಗಿದ್ದಕ್ಕೆ ಬಾಲಕ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿರುವ ಘಟನೆ ಬೆಂಗಳೂರಿನ ತಿಪ್ಪಸಂದ್ರದ ಸರ್ಕಲ್ನಲ್ಲಿ ನಡೆದಿದೆ. ಜೀವನ್ ಭೀಮಾನಗರ…