ಕರ್ನಾಟಕ ಹೈಕೋರ್ಟ್ ನೇಮಕಾತಿ 2026: 70 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ.”

ಹೈಕೋರ್ಟ್ ಒಟ್ಟು 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ (Assistant Court Secretary) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ…

UPSC ನಿಂದ ಮೆಗಾ ನೇಮಕಾತಿ: 1300ಕ್ಕೂ ಅಧಿಕ ವೈದ್ಯಾಧಿಕಾರಿ ಹುದ್ದೆಗಳು ಖಾಲಿ, ಮಾ.31 ಕಡೆ ದಿನ.

ಕೇಂದ್ರ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿರುವ ವೈದ್ಯಕೀಯ ಪದವೀಧರರಿಗೆ ಇಲ್ಲೊಂದು ಸುವರ್ಣಾವಕಾಶ ಒದಗಿಬಂದಿದೆ. ಕೇಂದ್ರ ಲೋಕಸೇವಾ ಆಯೋಗವು (UPSC) 2026ನೇ ಸಾಲಿನ ‘ಸಂಯೋಜಿತ…

ಕರ್ನಾಟಕ ಆಯುಷ್ ಇಲಾಖೆ ನೇಮಕಾತಿ 2026:ಬೆಂಗಳೂರಿನಲ್ಲಿ ಖಾತೆ ಸಹಾಯಕ ಹುದ್ದೆಗೆ ನೇರ ಸಂದರ್ಶನ | AYUSH Karnataka Recruitment

ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ವಾಣಿಜ್ಯ ಪದವೀಧರರಿಗೆ ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ (AYUSH Department Karnataka) ಸಿಹಿಸುದ್ದಿ ನೀಡಿದೆ. ಬೆಂಗಳೂರಿನ…

SSB Head Constable Jobs 2026: ಕೇಂದ್ರ ಸಶಸ್ತ್ರ ಪಡೆಯಲ್ಲಿ ಬಂಪರ್ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ

​ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಕೇಂದ್ರ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ (SSB) ಭರ್ಜರಿ ಸಿಹಿಸುದ್ದಿ ನೀಡಿದೆ.…

RRC SCR Recruitment 2026: SSLC, ITI ಪಾಸಾದವರಿಗೆ ಸಿಹಿಸುದ್ದಿ: ದಕ್ಷಿಣ ಮಧ್ಯ ರೈಲ್ವೆಯಿಂದ 2801 ಹುದ್ದೆಗಳಿಗೆ ಅರ್ಜಿ ಆಹ್ವಾನ.

ಭಾರತೀಯ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಬೇಕೆಂಬ ಕನಸು ಕಾಣುತ್ತಿರುವ ಯುವಜನತೆಗೆ ಭರ್ಜರಿ ಸಿಹಿಸುದ್ದಿ ಇಲ್ಲಿದೆ. ದಕ್ಷಿಣ ಮಧ್ಯ ರೈಲ್ವೆಯ (SCR) ರೈಲ್ವೆ…